ಮಂಗಳೂರು: ರಿಕ್ಷಾ ಚಾಲಕನ ನಿರ್ಲಕ್ಷ್ಯ- ಹೆಲ್ಮೆಟ್ ಇಲ್ಲದ ಪ್ರಯಾಣ !     ➤  ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.22. ಬೈಕ್ ಸವಾರ ಹೆಲ್ಮೆಟ್ ಇಲ್ಲದೆ ಪ್ರಯಾಣಿಸಿದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ವರದಿಯಾಗಿದೆ.

ನಗರದ ಬಿಜೈನಲ್ಲಿ ನಡೆದಿದೆ ಎನ್ನಲಾಗಿದೆ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

 

Scroll to Top