ರಾಜ್ಯದಲ್ಲಿ ಬಿಸಿಲ ಝಳ ತೀವ್ರ !     ➤  ಹೆಚ್ಚಿದ ಜ್ವರ ಪ್ರಕರಣ; ತಜ್ಞರಲ್ಲಿ ಆತಂಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ,22.  ರಾಜ್ಯದಲ್ಲಿ ಈ ಬಾರಿ ಫೆಬ್ರವರಿ ಮಧ್ಯ ಭಾಗದಲ್ಲಿ ಬಿಸಿಲ ಝಳ ತೀವ್ರವಾಗಿದೆ.

ವಾಡಿಕೆಗಿಂತ ಹೆಚ್ಚು ಬಿಸಿಲಿದ್ದು, ಮುಂದಿನ ದಿನಗಳಲ್ಲಿ ಬಿಸಿಲು ಇನ್ನಷ್ಟು ಹೆಚ್ಚಳಗೊಳ್ಳುವ ಭೀತಿ ತಲೆದೂರಿದ್ದು, ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು. ಆದರೆ, ತಾಪಮಾನ ಹೆಚ್ಚಾಗಿದೆ. ಇದರಿಂದ ಜ್ವರ ಪ್ರಕರಣಗಳು ಹೆಚ್ಚಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

 

Scroll to Top