ಮಲಯಾಳಂ ಸಿನಿಮಾ ರಂಗದ ಖ್ಯಾತ ನಟಿ ಸುಬಿ ಸುರೇಶ್ ವಿಧಿವಶ !

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.22. ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ಸಿನಿಮಾ ರಂಗದ ಖ್ಯಾತ ನಟಿ, ನಿರೂಪಕಿ ಸುಬಿ ಸುರೇಶ್ (41) ನಿಧನರಾಗಿದ್ದಾರೆ.

ಕಾಯಿಲೆಯಿಂದ ಬಳಲುತ್ತಿದ್ದ ಸುಬಿ ಸುರೇಶ್ ಕಳೆದ ಕೆಲ ಸಮಯದಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ   ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆ ಫಲಿಸದೆ ಫೆ.22 ರಂದು ಇಂದು ನಿಧನರಾಗಿದ್ದಾರೆ.

 

Scroll to Top