ಬಂಟ್ವಾಳ: ಅಪ್ರಾಪ್ತ ಬಾಲಕಿ ನಾಪತ್ತೆ!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.23. ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುಂಜಾಲಕಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾದ ಅಪ್ರಾಪ್ತ ಬಾಲಕಿ ಎಂದು ತಿಳಿದುಬಂದಿದೆ.

ಫೆ.20 ರಂದು ರಾತ್ರಿ ಮನೆಯಿಂದ ನಾಪತ್ತೆಯಾದ ಬಗ್ಗೆ ಬಾಲಕಿಯ ತಾಯಿ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ ರಾತ್ರಿ ವೇಳೆಯಲ್ಲಿ ಬಾಲಕಿ ನಾಪತ್ತೆ ಪ್ರಕರಣದ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಬಾಲಕಿಯ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ

 

error: Content is protected !!
Scroll to Top