‘SSLC’ ಪಾಸಾದವರಿಗೆ ಗುಡ್ ನ್ಯೂಸ್   ➤  ಫೆ.28 ರಂದು ಅಂಚೆ ಪ್ರತಿನಿಧಿಗಳ ನೇರ ಸಂದರ್ಶನ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಫೆ.23. ಭಾರತೀಯ ಅಂಚೆ ಇಲಾಖೆಯ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪಾಲಿಸಿಗಳ ವ್ಯವಹಾರಕ್ಕಾಗಿ ಕಮೀಷನ್ ಆಧಾರದ ಮೇಲೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನಕ್ಕಾಗಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ವಿ.ಎಲ್.ಚಿತಕೋಟೆ ಅವರು ತಿಳಿಸಿದ್ದಾರೆ.

ಸಂದರ್ಶನವು ಫೆ.28ರಂದು ಬೆಳಗ್ಗೆ 10ಕ್ಕೆ ನಗರದ ಕೋಟೆ ಪ್ರದೇಶದಲ್ಲಿರುವ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಸಲಾಗುವುದು.

Also Read  ಆ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

 

error: Content is protected !!
Scroll to Top