ವಸತಿಗೃಹದಲ್ಲಿ ನೇಣು ಬಿಗಿದು ಪ್ರೊಫೆಸರ್‌ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮಣಿಪಾಲ, ಫೆ.23. ನೇಣು ಬಿಗಿದು ಪ್ರೊಫೆಸರ್‌ ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ದಶರಥ ನಗರದ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಉತ್ತರಪ್ರದೇಶದ ಅಹ್ಮದ್‌ ಮಿರ್ಜಾ (38) ನೇಣಿಗೆ ಶರಣಾದವರು.

ಮೃತಪಟ್ಟು ನಾಲ್ಕು ದಿನ ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಇವರು ಮಣಿಪಾಲದ ಆರ್ಕಿಟೆಕ್‌ ಕಾಲೇಜಿನಲ್ಲಿ ಪ್ರೊಫೆಸರ್‌ ಆಗಿದ್ದರು.

 

 

Scroll to Top