(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಫೆ.24. ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣ ದಿಂದ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿ ನಡೆದಿದೆ.

ಮಮತಾ (42) ಅಡುಗೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ಗುರುತಿಸಲಾಗಿದೆ.





