ಉಡುಪಿ: 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್ ಶಿಪ್‌ಗೆ ಚಾಲನೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.24. ಉಡುಪಿಯಲ್ಲಿ ಪ್ರಥಮ ಬಾರಿಗೆ ಉಪ್ಪೂರಿನ ಮಡಿಸಾಲು ನದಿಯಲ್ಲಿ ಆಯೋಜಿಸಿರುವ 11ನೇ ರಾಷ್ಟ್ರೀಯ ಮಟ್ಟದ “ಡ್ರ್ಯಾಗನ್ ಬೋಟ್ ಚಾಂಪಿಯನ್ಶಿಪ್” ಗೆ ಫೆಬ್ರವರಿ 23 ರಂದು ಮಾಹೆ ಪ್ರೊ ಚಾನ್ಸಲರ್ ಡಾಕ್ಟರ್ ಎಚ್.ಎಸ್. ಬಲ್ಲಾಳ್ ಚಾಲನೆಯನ್ನು ನೀಡಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ಮತ್ತು ಭಾರತೀಯ ಕಯಾಕಿಂಗ್ & ಕನೂಯಿಂಗ್ ಅಸೋಸಿಯೇಷನ್, ಕಯಾಕಿಂಗ್ & ಕನೂಯಿಂಗ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಈ “ಡ್ರ್ಯಾಗನ್ ಬೋಟ್ ಚಾಂಪಿಯನ್ಶಿಪ್” ಆಯೋಜಿಸಲಾಗಿದೆ.

error: Content is protected !!

Join the Group

Join WhatsApp Group