SSLC, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.25. ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ವರ್ಷವೂ ಕೃಪಾಕ ನೀಡಲಾಗುತ್ತದೆ. ಒಟ್ಟಾರೆ ಕನಿಷ್ಠ ಅಂಕ ಪಡೆಯುವ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಮತ್ತು ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇಕಡ 5ರಷ್ಟು ಕೃಪಾಕ ನೀಡಲಾಗುವುದು ಎಂದು ತಿಳಿದುಬಂದಿದೆ.

ಕೊರೊನಾ ಕಾರಣದಿಂದಾಗಿ ಕಲಿಕೆಯ ಮೇಲೆ ಉಂಟಾದ ಪರಿಣಾಮದಿಂದ ಮಕ್ಕಳು ಇನ್ನು ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Also Read  ವಿಟ್ಲ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

 

error: Content is protected !!
Scroll to Top