ಮೂವರು ಪೊಲೀಸ್ ಸಿಬ್ಬಂದಿಯ ಹತ್ಯೆಗೈದ ನಕ್ಸಲರು

(ನ್ಯೂಸ್ ಕಡಬ)newskadaba.com  ಛತ್ತೀಸ್ ಗಢ, ಫೆ.25. ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ (ಎಎಸ್‌ಐ) ಸೇರಿದಂತೆ ಮೂವರು ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಸಿಬ್ಬಂದಿ ಹತರಾಗಿರುವ ಘಟನೆ ಛತ್ತೀಸ್‌ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಎಎಸ್ಐ ರಾಮುರಾಮ್ ನಾಗ್, ಸಹಾಯಕ ಕಾನ್ಸ್ಟೇಬರ್ ಕುಂಜಮ್ ಜೋಗಾ ಮತ್ತು ವಂಜಮ್ ಭೀಮಾ ಎಂದು ಗುರುತಿಸಲಾಗಿದೆ.

 

Scroll to Top