ಮಗುವಿಗೆ ಜನ್ಮ ನೀಡಿದ ಬಳಿಕ ಎರಡೂ ಕೈ, ಕಾಲುಗಳನ್ನು ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಫೆ.28. ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಎರಡನೇ ಮಗುವಿಗೆ ಜನ್ಮನೀಡಿದ್ದ ಮಹಿಳೆ, ನಂತರ ಉಂಟಾದ ಸೋಂಕಿನಿಂದಾಗಿ ತನ್ನ ಎರಡೂ ಕೈಗಳು ಮತ್ತು ಕಾಲುಗಳನ್ನು ಕಳೆದುಕೊಂಡ ಆಘಾತಕಾರಿ ಘಟನೆ ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದಿದೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಸಿ- ಸೆಕ್ಷನ್‌ ಮೂಲಕ ಮಗುವನ್ನು ಹೆತ್ತಿದ್ದ ಮಹಿಳೆ, ಲ್ವಾಡ್ರಪಲ್ ಆಂಪ್ಯುಟೀ (ಎರಡೂ ಕೈ ಮತ್ತು ಕಾಲುಗಳನ್ನು ಕಳೆದುಕೊಂಡ ಸ್ಥಿತಿ) ರೋಗಿಯಾಗಿದ್ದಾರೆ.

Scroll to Top