ಮಂಗಳೂರು: ನೌಕರರ ಮುಷ್ಕರ-ಸ್ತಬ್ದಗೊಂಡ ಸರ್ಕಾರಿ ಸೇವೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.01. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಇಂದಿನಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಪರಿಣಾಮ ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳು ಬುಧವಾರ ಸ್ತಭ್ದಗೊಂಡಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಮುಷ್ಕರದ ಮೊದಲ ದಿನದಂದೇ ಜನಸಾಮಾನ್ಯರಿಗೆ ಸರ್ಕಾರಿ ಸೇವೆ ಬಹುತೇಕ ಅಲಭ್ಯವಾಗಿತ್ತು.

error: Content is protected !!
Scroll to Top