ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಕಲಬುರ್ಗಿ, ಮಾ.02. ಯುವಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳಮಂದರ್ಗಿ ಗ್ರಾಮದಲ್ಲಿ ನಡೆದಿದೆ.


ಭರತ ಸುಭಾಶ್ಚಂದ್ರ (25)ಕೊಲೆಯಾದ ಯುವಕ ಎನ್ನಲಾಗಿದೆ. ಈತನ ಸಂಬಂಧಿಯೇ ಆಗಿರುವ ಮಲ್ಲಿಕಾರ್ಜುನ ಶಿವಶರಣಪ್ಪ ಕೊಲೆ ಮಾಡಿರುವುದು ತಿಳಿದು ಬಂದಿದೆ..

Scroll to Top