ಕಡಬ: ಮತ್ತೇ ಅರಣ್ಯದಲ್ಲಿ ವ್ಯಕ್ತಿಯೊಬ್ಬರಿಗೆ ಕಾಣ ಸಿಕ್ಕ ಒಂಟಿ ಸಲಗ

(ನ್ಯೂಸ್ ಕಡಬ)newskadaba.com ಕಡಬ, ಮಾ.02. ಕಡಬ ತಾಲೂಕಿನ ಕಲ್ಲುಗುಡ್ಡೆ ಉದನೆ ಸಂಪರ್ಕ ರಸ್ತೆಯ ನಿಡ್ಡೋ ಬಳಿಯ ಅರಣ್ಯದಲ್ಲಿ ನಾಲ್ಕು ದಿನಗಳ ಹಿಂದೆ ಕಾಡಾನೆಯೊಂದು ವ್ಯಕ್ತಿಯೋರ್ವರಿಗೆ ಕಾಣಿಸಿದೆ ಎಂದು ವರದಿ ತಿಳಿಸಿದೆ.


ರವಿವಾರ ಬೆಳಗ್ಗೆ ಕಾಡಾನೆ ಸಿಕ್ಕಿದ್ದು ಅವರು ನೀಡಿದ ಮಾಹಿತಿ ಆಧಾರಿಸಿ ಅರಣ್ಯ ಇಲಾಖೆಯ ತಂಡವು ಕಾಡಾನೆ ಪತ್ತೆ ಕಾರ್ಯವನ್ನು ಮತ್ತೆ ಚುರುಗೊಳಿಸಿದೆ.

error: Content is protected !!
Scroll to Top