➤ ಟಿಕೆಟ್ ಇಲ್ಲದೆ ರೈಲು ಪ್ರಯಾಣ ರೂ. 100 ಕೋಟಿ ದಂಡ ಸಂಗ್ರಹ

ನ್ಯೂಸ್ ಕಡಬ) newskadaba.com. ಮುಂಬೈ, ಮಾ.2.  ರೈಲ್ವೇ ಅಧಿಕಾರಿಗಳು ಟಿಕೆಟ್ ಇಲ್ಲದೆ ರೈಲುಗಳಲ್ಲಿ ಪ್ರಯಾಣಿಸುವರಿಗೆ ಭಾರಿ ದಂಡ ವಿಧಿಸಿದ್ದಾರೆ. ಸೆಂಟ್ರಲ್ ರೈಲ್ವೇ ಟಿಕೆಟ್ ರಹಿತ ರೈಲ್ವೇ ಪ್ರಯಾಣಿಕರಿಂದ ರೂ.100 ಕೋಟಿ ದಂಡ ಸಂಗ್ರಹಿಸಿದೆ.

ಕಳೆದ ವರ್ಷ ಎಪ್ರಿಲ್ ನಿಂದ  ಈ ವರ್ಷದ ಫೆಬ್ರವರಿ ಅಂತ್ಯದವರೆಗೆ 100 ಕೋಟಿ  ಮೊತ್ತದ ದಂಡವನ್ನು ಸಂಗ್ರಹಿಸಲಾಗಿದೆ. ಎಂದು ತಿಳಿದು ಬಂದಿದೆ.

Scroll to Top