ಗುಡಿಸಲಿನ ಮೇಲೆ ಹರಿದ ಲಾರಿ !     ➤ಕರ್ನಾಟಕ ಮೂಲದ ಮೂವರು ಮೃತ್ಯು!

(ನ್ಯೂಸ್ ಕಡಬ)newskadaba.com ತೆಲಂಗಾಣ, ಮಾ.02. ಗುಡಿಸಲಿನ ಮೇಲೆ ಲಾರಿವೊಂದು ಹರಿದು ಕರ್ನಾಟಕದ ಮೂವರು ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ.

ಬಾಬು ರಾಠೋಡ್, ಕಮಲಿಬಾಯ್ ಮತ್ತು ಬಸಪ್ಪ ರಾಠೋಡ್ ಮೃತರೆಂದು ತಿಳಿದುಬಂದಿದೆ. ಲಾರಿ ರಿಂಗ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿನ ಮೇಲೆ ಹರಿದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.

Scroll to Top