ಮಂಗಳೂರು: ಕರ್ತವ್ಯ ಲೋಪ..! ➤ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಅಮಾನತು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಹೆಡ್‌  ಕಾನ್‌ ಸ್ಟೆಬಲ್‌ ಶ್ರೀಲತಾ ಅವರನ್ನು ಪೊಲೀಸ್‌ ಆಯುಕ್ತರು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ.

ನಗರದ ಕ್ಲಾಕ್‌ ಟವರ್‌ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ ತೆರಳಿ ಕರ್ತವ್ಯ ಲೋಪವೆಸಗಿದ್ದರು.

 

Scroll to Top