ಬಾಲಿವುಡ್ ತಾರೆಯರು, ಕ್ರಿಕೆಟಿಗರ ಹೆಸರಿನಲ್ಲಿ ನಕಲಿ ಕ್ರೆಡಿಟ್ ಕಾರ್ಡ್ ➤ ಐವರು ಅರೆಸ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.03. ಬಾಲಿವುಡ್ ನಟ-ನಟಿಯರು ಮತ್ತು ಕ್ರಿಕೆಟಿಗರ ಹೆಸರಿನಲ್ಲಿ ವಂಚಕರ ಗುಂಪೊಂದು ನಕಲಿ ಕ್ರೆಡಿಟ್ ಕಾರ್ಡ್ ಪಡೆದು ವಂಚನೆ ಎಸಗಿರುವ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಐವರನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ.

ಸುನಿಲ್ ಕುಮಾರ್, ಮೊಹಮದ್ ಆಸಿಫ್, ಪುನೀತ್, ಪಂಕಜ್, ವಿಶ್ವ ಭಾಸ್ಕರ್ ಶರ್ಮಾ ಬಂಧಿತ ಆರೋಪಿಗಳು.

 

Scroll to Top