(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಲೋಕಾಯುಕ್ತ ಅಧಿಕಾರಿಗಳು ಶಾಸಕರ ಪುತ್ರ ಪ್ರಶಾಂತ್ ಸೇರಿ ನಾಲ್ವರನ್ನು ಬಂಧಿಸಿ ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ.

ಪ್ರಶಾಂತ್ ಮಾಡಾಳ್, ಸಿದ್ದೇಶ್ (ಸಂಬಂಧಿ), ಸುರೇಂದ್ರ (ಅಕೌಂಟೆಂಟ್), ನಿಕೋಲಸ್, ಗಂಗಾಧರ್ ಬಂಧಿತರು.