ಲಂಚ ಸ್ವೀಕರಿಸುವಾಗ ಬೆಸ್ಕಾಂ ಎಂಜಿನಿಯರ್‌ ವಿದ್ಯಾ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.03. ಮನೆಯ ಆವರಣದಲ್ಲಿದ್ದ ವಿದ್ಯುತ್‌ ಕಂಬ ತೆರವುಗೊಳಿಸಲು 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್‌ ಲೋಕಾ ಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆನ್ನಿಗಾನಹಳ್ಳಿ ಕಸ್ತೂರಿನಗರ ಬೆಸ್ಕಾಂ ಸಬ್‌ ಡಿವಿಷನ್‌ ಕಚೇರಿಯ ಸಹಾಯಕ ಎಂಜಿನಿಯರ್‌ ವಿದ್ಯಾ ಬಂಧಿತ ಆರೋಪಿ ಎನ್ನಲಾಗಿದೆ.

 

Scroll to Top