ʼಬೈಕ್ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಖದೀಮ ಅರೆಸ್ಟ್‌ʼ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.04. ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕಳ್ಳರಿಗೇನು ಕಮ್ಮಿಯಿಲ್ಲ, ಇದೀಗ ಬೈಕ್ಗಳನ್ನ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನುಸಿದ್ದಾಪುರ ಪೊಲೀಸರಿಂದ ಬಂಧಿಸಲಾಗಿದೆ.


ಸಿಲಿಕಾನ್‌ ಸಿಟಿಯಲ್ಲಿ ಬೆಂಗಳೂರಿಲ್ಲಿ ಪಾರ್ಕಿಂಗ್‌ ಇಲ್ಲದೇ ಅದೇಷ್ಟು ಜನರು ಮನೆ ಮುಂದೆ ಬೈಕ್‌ ನ್ನು ನಿಲ್ಲಿಸುತ್ತಾರೆ. ಇದನ್ನೆ ಬಂಡಾವಳವನ್ನಾಗಿ ಮಾಡಿಕೊಂಡು ರಾತ್ರೋರಾತ್ರಿ ಕಳ್ಳತನ ಮಾಡಿ ಮಾರಾಟ ಮಾಡುವ ಹೊಸ ದಂಧೆಯನ್ನ ಶುರು ಮಾಡಿದ್ದನು.

Scroll to Top