ಉಳ್ಳಾಲ: ಮಾ.25, 26 ರಂದು ನಿಂತುಹೋಗಿದ್ದ ಲವ-ಕುಶ ಜೋಡುಕರೆ ಕಂಬಳಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಮಾ.04. ತಾಲೂಕಿನ ನರಿಂಗಾನ ಗ್ರಾಮದ ಮೋರ್ಲ-ಬೋಳ ಎಂಬಲ್ಲಿ ಶಾಸಕ ಯು.ಟಿ.ಖಾದರ್ ಅನುದಾನದಿಂದ ನಿರ್ಮಾಣಗೊಂಡ ಕಂಬಳ ಕರೆ ಉದ್ಘಾಟನೆಗೊಂಡಿದ್ದು, ಇಲ್ಲಿ ಮಾರ್ಚ್ 25,26 ರಂದು ಕಾರಣಾಂತರಗಳಿಂದ‌ ನಿಂತು ಹೋಗಿದ್ದ ಲವ-ಕುಶ ಜೋಡುಕರೆ ಕಂಬಳ ನಡೆಯಲಿದೆ.

ಮೋರ್ಲ-ಬೋಳದ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಸರಕಾರಿ ಕಂಬಳ ಕರೆಯನ್ನ ಬುಧವಾರ ಲವ-ಕುಶ ಜೋಡುಕರೆ ಕಂಬಳ ಉತ್ಸವ ಸಮಿತಿಯ ಗೌರವಾಧ್ಯಕ್ಷ ವೆಂಕಪ್ಪ ಕಾಜವ ಅವರು ಉದ್ಘಾಟಿಸಿದರು.

 

error: Content is protected !!

Join the Group

Join WhatsApp Group