ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಇನ್ನೆರಡು ದಿನ ವಿಸ್ತರಿಸಿ    ➤ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.04. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ ಅವಧಿಯನ್ನು ಮಾರ್ಚ್ 6ರವರೆಗೆ ವಿಸ್ತರಿಸಿ ಶನಿವಾರ ರೋಸ್ ಅವಿನ್ಯೂ ಕೋರ್ಟ್  ಆದೇಶ ನೀಡಿದೆ.

ಐದು ದಿನಗಳ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಎಂಕೆ ನಾಗ್ ಪಾಲ್ ಅವರ ಮುಂದೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಇಂದು ಹಾಜರುಪಡಿಸಿತು.

Also Read  ಹಳಿ ತಪ್ಪಿದ ಸಬರಮತಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು             ಪ್ರಯಾಣಿಕರ ಸ್ಥಳಾಂತರ                                                

error: Content is protected !!
Scroll to Top