ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 08. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವು (19 ವರ್ಷದೊಳಗಿನ ಯುವತಿಯರಿಗೆ ಕ್ರಿಕೆಟ್ ಪಂದ್ಯಾಟ)ವನ್ನು ಇಂದು ಬೆಳಗ್ಗೆ 9 ಗಂಟೆಗೆ ನಗರದ ಕರಾವಳಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಈ ಕಾರ್ಯಕ್ರಮಕ್ಕೆ ನೇರವಾಗಿ ಆಗಮಿಸಲು ಕೋರಲಾಗಿದೆ.

Also Read  ಉಪ್ಪಿನಂಗಡಿ: ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಕೆಟಿಎಂ ಬೈಕ್ ➤ ನಡು ರಸ್ತೆಯಲ್ಲಿ ಭಸ್ಮ

error: Content is protected !!
Scroll to Top