‘ಆರೋಗ್ಯ ಇಲಾಖೆ’ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್      ➤  ವೇತನ ಹೆಚ್ಚಳ, ಸೇವಾ ಭದ್ರತೆ ಕಡತ ಮಂಡಿಸಿ ಸಿಎಂ ಆದೇಶ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸಿ ಒತ್ತಾಯಿಸಿದ್ದರು.

ಇಂತಹ ನೌಕರರ ವೇತನ ಹೆಚ್ಚಳ ಸೇವಾ ಭದ್ರತೆ ಸೇರಿದಂತೆ ವಿವಿಧ ಡಿಕೆ ಈಡೇರಿಕೆಯ ಕಡತವನ್ನು ಮಂಡಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

Scroll to Top