ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.08. ಬೆಂಗಳೂರು-ಆನೇಕಲ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿರುವ ಖದೀಮರು ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ, ಬೆದರಿಸಿ ದರೋಡೆ ಮಾಡಿರುವ ಘಟನೆ ನಡೆದಿದೆ.

ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿರುವ ಆರ್.ಕೀರ್ತನಾ ಅವರಿಗೆ ಚಾಕು ತೋರಿಸಿ ಬೆದರಿಸಿರುವ ದರೋಡೆಕೋರರು, ನಂತರ ಮನೆಯಲ್ಲಿದ್ದ ಚಿನ್ನಾಭರಣ, ಹಣವನ್ನು ದೋಚಿ ಪರಾರಿಯಾಗಿದ್ದಾರೆ.

 

error: Content is protected !!

Join the Group

Join WhatsApp Group