ಮಂಗಳೂರು ವಿವಿ MBA ಪರೀಕ್ಷೆ    ➤ ಅವಿಷ್ಮಾ ಆಳ್ವಾರಿಗೆ ಪ್ರಥಮ ರ್ಯಾಂಕ್

(ನ್ಯೂಸ್ ಕಡಬ)newskadaba.com   ಮಂಗಳೂರು, ಮಾ.09. ಮಂಗಳೂರು ವಿಶ್ವವಿದ್ಯಾಲಯದ ಎಂಬಿಎ ಪರೀಕ್ಷೆಯಲ್ಲಿ ಮಂಗಳೂರು ಮನೇಲ್ ಶ್ರೀನಿವಾಸ್ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಆವಿಷ್ಮಾ ಆಳ್ವಾ ಬಿ. ಅವರು ಪ್ರಥಮ ರ್ಯಾಂಕ್  ಪಡೆದುಕೊಂಡಿದ್ದಾರೆ.

ಆವಿಷ್ಮಾ ಆಳ್ವಾ ಬಿ. ಅವರು ಶಾಲಾ ಮತ್ತು ಪಿಯುಸಿ ವಿದ್ಯಾಭ್ಯಾಸವನ್ನು ಪುತ್ತೂರಿನ ವಿವೇಕಾನಂದ ಸಂಸ್ಥೆಯಲ್ಲಿ ಮಾಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.97% ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರು.

error: Content is protected !!