➤ ಪುತ್ತೂರು ರೈಲ್ವೆ ಅಂಡರ್‌ಪಾಸ್‌ ಲೋಕಾರ್ಪಣೆಗೆ ದಿನಗಣನೆ

(ನ್ಯೂಸ್ ಕಡಬ) newskadaba.com. ಪುತ್ತೂರು ಮಾ.11. ಪುತ್ತೂರಿನ ಎಪಿಎಂಸಿ ಯಾರ್ಡ್‌ ಬಳಿ ರೈಲ್ವೆ ಕೆಳ ಸೇತುವೆ ನಿರ್ಮಿಸಬೇಕು ಎಂಬ ದಶಕಗಳ ಕನಸು ಸದ್ಯನನಸಾಗಿದೆ.

ಕೆಳ ಸೇತುವೆ ಕಾಮಗಾರಿ ಪೂರ್ಣ ಗೊಂಡಿದ್ದು, ಉದ್ಘಾಟನೆಗೆ ದಿನಗಣನೆ ಆರಂಭಗೊಂಡಿದೆ, ಚುನಾವಣೆ ಅಧಿಸೂಚನೆ ಪ್ರಕಟಗೊಳ್ಳುವ ಮೊದಲು ಲೋಕಾರ್ಪಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Scroll to Top