➤ ಪುತ್ತೂರು ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

(ನ್ಯೂಸ್ ಕಡಬ) newskadaba.com. ಪುತ್ತೂರು ಮಾ 11.  ಚಿಕ್ಕಮುಟ್ನೂರು ಗ್ರಾಮದ ಬೀರ್ನಹಿತ್ಲಿನಲ್ಲಿ ಮನೆ ಅಂಗಲದಲ್ಲಿ ಮಹಿಳೆಯು  ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಗಿರಿಜಾ(45) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪತಿ ಮತ್ತು ಪತ್ನಿಯೊಂದಿಗೆ ಇಬ್ಬರು ಪುಟ್ಟ ಮಕ್ಕಳು ವಾಸಿಸುತ್ತಿದ್ದರು. ಸಂಜೆ ವೇಳೆ ಗಿರಿಜಾ ಮನೆ ಅಂಗಳದಲ್ಲಿ ಬಿದ್ದಿರುವುದನ್ನು ಗಮನಿಸಿದ ನೆರೆಮನೆಯ  ಮಹಿಳೆ  ಮಾಹಿತಿ ನಿಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Scroll to Top