ಅಕ್ರಮ ಮದ್ಯ ಮಾರಾಟ ➤ಒಬ್ಬನ ಬಂಧನ

(ನ್ಯೂಸ್ ಕಡಬ) newskadaba.com. ವಿಜಯಪುರ, ಮಾ 11. ಅಕ್ರಮವಾಗಿ ಗೋವಾ ಮದ್ಯ ಮಾರಾಟ ಮಾಡುವಾಗ ಪೊಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಹಿರಸಂಗ ಗ್ರಾಮದಲ್ಲಿ ನಡೆದಿದೆ.

ಬಸವರಾಜ ಆಕಳವಾಡಿ ಬಂಧಿತ ಆರೋಪಿ. ಆಕ್ರಮವಾಗಿ 18 ಲೀಟರ ಗೋವಾ ರಾಜ್ಯದ ಮದ್ಯ ಮಾರಾಟ ಮಾಡುತ್ತಿದ್ದ, ವೇಳೆ ಅಬಕಾರಿ ಪೊಲೀಸರು ದಾಳಿ ನಡೆಸಿ ಮದ್ಯ ಜಪ್ತಿ ಮಾಡಿದ್ದಾರೆ. ಈ ಕುರಿತು ಇಂಡಿ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group