ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ, ಮಾ.14. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯ ವ್ಯತ್ಯಾಸವಾಗಲಿದ ಅಡಳಿತ ಮಂಡಳಿ ಅಧಿಕೃತ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಹಾಗೂ ದೇವರ ದರ್ಶನ ಪಡೆಯುವ ಭಕ್ತರ ಸಂಖ್ಯೆ ಹೆಚ್ಚಳವಾಗಿದ್ದು, ಈ ಬಾರಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸವಾಗಲಿದೆ. ಭಕ್ತಾದಿಗಳು ಬದಲಾದ ದರ್ಶನ ಸಮಯವನ್ನು ತಿಳಿದುಕೊಂಡು ದೇವಸ್ಥಾನಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ.

Also Read  ಸುಳ್ಯ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಶಾಲಾ ಬಸ್ ► ತಪ್ಪಿದ ಭಾರೀ ಅನಾಹುತ

 

error: Content is protected !!
Scroll to Top