2019ರ ಸಮ್ಮಿಶ್ರ ಸರಕಾರ ಪತನದ ಮಾಸ್ಟರ್ ಮೈಂಡ್ ಕಾಂಗ್ರೆಸ್ ಗೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14.  2019ರಲ್ಲಿ ಎಚ್‌.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿರುವ ಮದ್ದೂರಿನ ಉದ್ಯಮಿ ಉದಯ್ ಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರಮಾಡಿಕೊಂಡರು. ಅವರಿಗೆ ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಕಾಂಗ್ರೆಸ್ ಟಿಕೆಟ್ ಸಿಗುವ ಸಾಧ್ಯತೆ ಇದೆ.

Scroll to Top