ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಗೆ ಅಧಿಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. 57 ಸಿವಿಲ್ ನ್ಯಾಯಾಧೀಶರನ್ನು ನೇರವಾಗಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಕಟಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನಾಂಕವಾಗಿದೆ. ‘ಹೈಕೋರ್ಟ್ ನಡೆಸುವ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ ಮಾಡಲಾಗುತ್ತದೆ’ ಎಂದು ಹೈಕೋರ್ಟ್‌ನ ಸ್ಪರ್ಧಾತ್ಮಕ ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿಯ ರಿಜಿಸ್ಟ್ರಾರ್‌ ಹಾಗೂ ಕಾರ್ಯದರ್ಶಿ ಕೆ.ಎಸ್.ಭರತ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ https://karnatakajudiciary.kar.nic.in  ಜಾಲತಾಣದಲ್ಲಿ ವೀಕ್ಷಿಸಬಹುದು.

Also Read  ಇನ್ಮುಂದೆ ಅಟೋ ರಿಕ್ಷಾಗಳಲ್ಲಿ ಮಿತಿ ಮೀರಿ ಮಕ್ಕಳ ಸಾಗಾಟ ಮಾಡುವಂತಿಲ್ಲ ➤ ನಿಯಮ ಉಲ್ಲಂಘಿಸಿದ್ದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ

error: Content is protected !!
Scroll to Top