ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…!

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 15. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು, ಬಳಿಕ ತಾನೂ ಮೋಟಾರ್ ಪಂಪ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ತಮಿಳುನಾಡು ನಾಮಕ್ಕಲ್ ಜಿಲ್ಲೆಯ ಮೋಹನೂರಿನಲ್ಲಿ ನಡೆದಿದೆ.

ಮೃತರನ್ನು ಗುಣವತಿ, ಆಕೆಯ ಮಕ್ಕಳಾದ ಪ್ರಿಯಾನ್ (5) ಸುಜಿತ್ಪ್ರಿಯನ್ (2) ಎಂದು ಗುರುತಿಸಲಾಗಿದೆ.

Scroll to Top