ನಕಲಿ ವೈದ್ಯನಿಂದ ಸರ್ಜರಿ ➤ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com. ಉತ್ತರ ಪ್ರದೇಶ, ಮಾ 14.  ಎರಡೂವರೆ ವರ್ಷದ ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ ಮಗು ಮೃತಪಟ್ಟಿರುವ ಘಟನೆ  ಉತ್ತರಪ್ರದೇಶದಲ್ಲಿ  ನಡೆದಿದೆ. ವೈದ್ಯನ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ನಕಲಿ ವೈದ್ಯನ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ತಿಲಕ್ ಸಿಂಗ್ ಎಂಬ ನಕಲಿ ವೈದ್ಯ ಮಗುವಿಗೆ ಸರ್ಜರಿ ನಡೆಸಿದ ನಂತರ ಭಾರೀ ಪ್ರಮಾಣದಲ್ಲಿ ರಕ್ತ ಹರಿದು ಹೋದ ಪರಿಣಾಮ ಮಗು ಮೃತಪಟ್ಟಿದೆ. ಎಂದು ತಿಳಿದು ಬಂದಿದೆ.

Scroll to Top