ಹೋಟೆಲ್ ನಲ್ಲಿ ಲೇಟ್ ನೈಟ್ ಲೇಡಿಸ್ ಪಾರ್ಟಿ ➤ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಮಾ. 18. ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಕುವೆಂಪು ರಸ್ತೆಯಲ್ಲಿರುವ ಹೋಟೆಲ್ ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು.

 

error: Content is protected !!
Scroll to Top