ಆಸ್ಪತ್ರೆಯಲ್ಲಿಯೇ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿದ ಪಾಪಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಮಾ.18. ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 36 ವರ್ಷದ ಮಹಿಳೆ ವ್ಯಕ್ತಿಯೊಬ್ಬ ಅತ್ಯಾಚಾರ ವೆಸಗಿದ ಘಟನೆ  ನಡೆದಿದೆ.


ನಗರದ ಇಸ್ಲಾಬಾಬಾದ್ ಕಾಲೋನಿಯ ಮಹೆಬೂಬ್ ಪಾಶಾ ತಂದೆ ಮದರಸಾಬ್ (40) ಎಂಬಾತನೆ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದ್ದು, ಆತನನ್ನು ಬ್ರಹ್ಮಪುರ ಪೊಲೀಸ್ ಬಂಧಿಸಿದ್ದಾರೆ.

Scroll to Top