ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.18. ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.


ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಎನ್ನಲಾಗಿದೆ.

error: Content is protected !!
Scroll to Top