ಕೇರಳದ ಮೊದಲ ತೃತೀಯ ಲಿಂಗಿ ವಕೀಲರಾಗಿ ಪದ್ಮಾ ಲಕ್ಷ್ಮಿ ಆಯ್ಕೆ..!

(ನ್ಯೂಸ್ ಕಡಬ) newskadaba.com ತಿರುವನಂತಪುರ, ಮಾ. 21. ಕೇರಳದ ಮೊದಲ ತೃತೀಯ ಲಿಂಗಿ ವಕೀಲರಾಗಿ ಪದ್ಮಾ ಲಕ್ಷ್ಮಿ ಆಯ್ಕೆಯಾಗಿದ್ದಾರೆ. ವರು ಕೇರಳ ರಾಜ್ಯದ ಬಾರ್‌ ಕೌನ್ಸಿಲ್‌ ನೊಂದಿಗೆ ವಕೀಲರಾಗಿ ದಾಖಲಾದ ಬಳಿಕ ಈ ಸಾಧನೆ ಮಾಡಿದ ಮೊದಲಿಗರೆನಿಸಿಕೊಂಡಿದ್ದಾರೆ.

 

error: Content is protected !!