406 ನಗರಗಳಲ್ಲಿ ಮತ್ತೆ ರಿಲಯನ್ಸ್ ಜಿಯೊ 5ಜಿ ನೆಟ್‌ವರ್ಕ್ ಸೇವೆ ಆರಂಭ

(ನ್ಯೂಸ್ಕಡಬ) newskadaba.com ಮುಂಬೈ, ಮಾ. 21. 5ಜಿ ನೆಟ್‌ವರ್ಕ್ ಸೇವೆಯನ್ನು ಮತ್ತೆ 406 ನಗರಗಳಲ್ಲಿ ಆರಂಭಿಸಲಾಗಿದೆ ಎಂದು ರಿಲಯನ್ಸ್ ಜಿಯೊ ತಿಳಿಸಿದೆ.

16 ರಾಜ್ಯಗಳ 406 ನಗರಗಳಿಗೆ 5ಜಿ ನೆಟ್‌ವರ್ಕ್ ಸೇವೆ ಒದಗಿಸಲಾಗಿದೆ. ಈ ಮೂಲಕ ಅತಿವೇಗದಲ್ಲಿ ದೇಶದಲ್ಲಿ 5ಜಿ ಸೇವೆಯನ್ನು ವಿಸ್ತರಿಸುವಲ್ಲಿ ರಿಲಯನ್ಸ್ ಜಿಯೊ ಮೊದಲ ಸ್ಥಾನದಲ್ಲಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

Scroll to Top