ಯುವತಿಗೆ ಹೋಳಿ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ

(ನ್ಯೂಸ್ ಕಡಬ)newskadaba.com  ಕೋಲಾರ, ಮಾ.22. ಯುವತಿಗೆ ಹೋಳಿ ಹಾಕಿದ್ದಕ್ಕೆ ಕಾನೂನು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಹಲ್ಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಮಧು ಬಿ.ಸಿ ಹಲ್ಲೆಗೊಳ್ಳಗಾದ ಕಾನೂನು ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಮಧು ಡಿ.ಎನ್.ಡಿ ಮತ್ತು ಆತನ ಸ್ನೇಹಿತರಾದ ಶಿವರಾಜ್, ಅಭಿಲಾಷ್, ರಾಹುಲ್ ಹಾಗೂ ಪ್ರಮೋದ್ ವಿರುದ್ಧ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

 

 

Scroll to Top