ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 24. ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ರವರ ಪುತ್ರ ಲೋಕೇಶ(22) ಎಂದು ಗುರುತಿಸಲಾಗಿದೆ. ಈತ ಚಿಕ್ಕಮಗಳೂರುನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

 

Scroll to Top