ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ NIA

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಭಯೋತ್ಪಾದಕ ಚಟುವಟಿಕೆಗೆ ಬಳಸಲಾಗುತ್ತಿದ್ದ  ಸುಳ್ಯ ಪಿಎಫ್ ಕಚೇರಿ ಸಂಪೂರ್ಣ ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್  ಮೊದಲ ಮಹಡಿಯಲ್ಲಿದ್ದ ಕಚೇರಿಯನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

 

Scroll to Top