ಮಡಿಕೇರಿ: ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಮಡಿಕೇರಿ, ಮಾ.27. ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಕಡಂಗದ ಮರೂರು ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ, ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎನ್‍ಸಿಸಿ ಅಧಿಕಾರಿಯಾಗಿದ್ದ ಡಾ. ಬಲ್ಯಂಡ ಬೀನಾ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಡಾ. ಬಲ್ಯಂಡ ಬೀನಾ ಅವರು ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದರು. ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

Also Read  ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ್ಯು

 

error: Content is protected !!
Scroll to Top