ರಾಹುಲ್‌‌ಗೆ ಮತ್ತೊಂದು ಶಾಕ್ ! ➤ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.28. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್ತಿನ ಸದಸ್ಯತ್ವದ ನಂತರ ಇದೀಗ ಸರ್ಕಾರಿ ಬಂಗಲೆ ತೊರೆಯುವಂತೆ ನೋಟಿಸ್ ನೀಡಲಾಗಿದೆ.

ಲೋಕಸಭೆಯ ಸದನ ಸಮಿತಿ ಈ ಸೂಚನೆ ನೀಡಿದ್ದು, ಏಪ್ರಿಲ್ 22 ರೊಳಗೆ ರಾಹುಲ್ ಗಾಂಧಿ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಬೇಕಾಗುತ್ತದೆ.

ಇನ್ನು ಮೋದಿ ಉಪನಾಮ’ಕ್ಕೆ ಸಂಬಂಧಿಸಿದ ಟೀಕೆಗಳ ವಿರುದ್ಧ 2019ರಲ್ಲಿ ದಾಖಲಿಸಲಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

Also Read  ವಾಮಾಚಾರ ಪ್ರಯೋಗಗಳು ನಡೆದಿದ್ದರೆ ತಪ್ಪದೇ ಈ ನಿಯಮವನ್ನು ಅನುಸರಿಸಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ

 

 

error: Content is protected !!
Scroll to Top