ಶಾಲೆಯಲ್ಲಿ 3 ಮಕ್ಕಳು ಸೇರಿ 6 ಮಂದಿಯನ್ನು ಕೊಂದ ದುಷ್ಕರ್ಮಿ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮಾ.28. ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ವ್ಯಕ್ತಿಯೊಬ್ಬ ಅಮೆರಿಕದ ನಾಶ್ವಿಲ್ಲೆಯ ಶಾಲೆಯೊಂದರಲ್ಲಿ ಮೂವರು ಪುಟ್ಟ ಮಕ್ಕಳು ಹಾಗೂ ಮೂವರು ಸಿಬ್ಬಂದಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಖಾಸಗಿ ಎಲಿಮೆಂಟರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ದಾಳಿಕೋರ ಅದೇ ಶಾಲೆಯ ಮಾಜಿ ವಿದ್ಯಾರ್ಥಿಯಾಗಿದ್ದಾನೆ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಹಂತಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

Also Read  ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್ ನಿಧನ

error: Content is protected !!
Scroll to Top