ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿಗೆ ಮುಖ್ಯಮಂತ್ರಿ ಚಿನ್ನದ ಪದಕ

(ನ್ಯೂಸ್ ಕಡಬ)newskadaba.com ಸುಳ್ಯ, ಮಾ.29. ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಗುಪ್ತವಾರ್ತೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿ ಮೂರು ವರ್ಷಗಳ ಹಿಂದೆ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಆಗಮಿಸಿದ್ದರು. ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹಲವಾರು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು.

 

Scroll to Top