ಕಡಬ: ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ 

(ನ್ಯೂಸ್ ಕಡಬ)newskadaba.com  ಕಡಬ, ಮಾ.31. ಯುವಕನೋರ್ವ ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಕಡಬದಲ್ಲಿ ವರದಿಯಾಗಿದೆ.

ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಈ ಘಟನೆ ನಡೆದಿದ್ದು ಮೃತ ಯುವಕ  ರೆನೀಶ್ (27 ವರ್ಷ) ಎಂದು ಗುರುತಿಸಲಾಗಿದೆ.

 

error: Content is protected !!

Join the Group

Join WhatsApp Group