ದೇವಸ್ಥಾನದ ಮೆಟ್ಟಿಲು ಬಾವಿ ಕುಸಿದು 13 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್, ಮಾ.31. ಇಂದೋರ್‌ನ ದೇವಾಲಯವೊಂದರಲ್ಲಿ ಕಡಿದಾದ ಬಾವಿಗೆ ಬಿದ್ದು ಕನಿಷ್ಠ 13 ಜನರು ಮೃತಪಟ್ಟು, ಅವರಲ್ಲಿ ಹೆಚ್ಚಿನವರು ಮಹಿಳೆಯರು ಎಂದು ತಿಳಿದುಬಂದಿದೆ. ಅಲ್ಲದೆ ಓರ್ವ ಅಪ್ರಾಪ್ತೆ ನಾಪತ್ತೆಯಾಗಿದ್ದಾಳೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

13 ಮಂದಿಯಲ್ಲಿ 10 ಮಂದಿ ಮಹಿಳೆಯರು, ಇನ್ನೂ ಕೆಲವರು ನಾಪತ್ತೆಯಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಎನ್‌ಡಿಆರ್‌ಎಫ್ ತಂಡ 13 ಮೃತ ದೇಹಗಳನ್ನು ಬಾವಿಯಿಂದ ಹೊರತೆಗೆದಿದೆ.

Also Read  ಪ್ರಜಾಧ್ವನಿ ಯಾತ್ರೆಯಲ್ಲಿ ಹಣ ಎಸೆದ ಆರೋಪ  ➤ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲು

 

error: Content is protected !!
Scroll to Top