ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ  



(ನ್ಯೂಸ್ ಕಡಬ)newskadaba.com ತೆಲಂಗಾಣ​, ಮಾ.31. ಉಂಗುರ ಕಳೆದುಕೊಂಡಿದ್ದಕ್ಕೆ ಯುವತಿಯೊಬ್ಬಳು ನೊಂದು ಸಾವಿನ ಹಾದಿ ಹಿಡಿದಿರುವ ಘಟನೆ ತೆಲಂಗಾಣದ ವಾರಂಗಲ್​ನಲ್ಲಿ ವರದಿಯಾಗಿದೆ.







ಮಾದುಲ ಹೇಮಲತಾ ರೆಡ್ಡಿ (19) ಮೃತ ಯುವತಿ ಎಂದು ಗುರುತಿಸಲಾಗಿದೆ. ಈಕೆ ವಾರಂಗಲ್​ನ ಗುನ್ನೆಪಲ್ಲಿ ಗ್ರಾಮದವಳಾಗಿದ್ದು,  ಹನುಮಕೊಂಡದ ಡಿಗ್ರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಳು ಎನ್ನಲಾಗಿದೆ.






 

error: Content is protected !!
Scroll to Top